Home Bibles ☰ Books ನ್ಯಾಯಾಧಿಪತಿಗಳು 1:33 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 1:33 · ಕನ್ನಡ ಬೈಬಲ್

ನಫ್ತಾಲ್ಯರು ಬೇತ್‌ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್‌ಷೆಮೆಷ್‌ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು.

Cross references

ಯೆಹೋಶುವ 19:32

ಆರನೇ ಚೀಟು ನಫ್ತಾಲಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.

ಯೆಹೋಶುವ 19:38

ಇರೋನ್‌, ಮಿಗ್ದಲೇಲ್‌, ಹೊರೇಮ್‌, ಬೇತ್‌ಷೆಮೆಷೆ ಬೆತನಾತ್‌ ಮೊದಲಾದ ಹತ್ತೊಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ

ನ್ಯಾಯಾಧಿಪತಿಗಳು 1:30

ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ವಾಸವಾಗಿದ್ದು ಕಪ್ಪ ವನ್ನು ಕೊಡುವವರಾದರು.

ನ್ಯಾಯಾಧಿಪತಿಗಳು 1:35

ತಾವು ಹರ್‌ಹೆರೆಸ್‌ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.

ಕೀರ್ತನೆಗಳು 18:24

ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು.

Interlinear

Choose Theme