Home Bibles ನ್ಯಾಯಾಧಿಪತಿಗಳು 1:35 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 1:35 · ಕನ್ನಡ ಬೈಬಲ್

ತಾವು ಹರ್‌ಹೆರೆಸ್‌ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.

Cross references

ಯೆಹೋಶುವ 10:12

ಕರ್ತನು ಅಮೋರಿಯರನ್ನು ಇಸ್ರಾಯೇಲ್‌ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್‌ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.

ಯೆಹೋಶುವ 19:42

ಶಾಲಬ್ಬೀನ್‌, ಅಯ್ಯಾಲೋನ್‌, ಇತ್ಲಾ,

ಯೆಹೋಶುವ 19:43

ಏಲೋನ್‌, ತಿಮ್ನಾ, ಎಕ್ರೋನ್‌,

ನ್ಯಾಯಾಧಿಪತಿಗಳು 12:12

ಜೆಬುಲೂನ್ಯನಾದ ಏಲೋನನು ಸತ್ತು ಜೆಬುಲೂನ್‌ ದೇಶವಾದ ಅಯ್ಯಾಲೋನಿನಲ್ಲಿ ಹೂಣಲ್ಪಟ್ಟನು.

1 ಅರಸುಗಳು 4:9

ಮಾಕಚ್‌, ಶಾಲ್ಬೀಮ್‌, ಬೇತ್‌ಷೆಮೆಷ್‌,

Interlinear

Choose Theme