Home Bibles ☰ Books ನ್ಯಾಯಾಧಿಪತಿಗಳು 1:5 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 1:5 · ಕನ್ನಡ ಬೈಬಲ್

ಅವರು ಬೆಜೆಕಿನಲ್ಲಿ ಅದೋನೀಬೆಜೆಕನನ್ನು ಕಂಡು ಅವನಿಗೆ ವಿರೋಧವಾಗಿ ಯುದ್ಧಮಾಡಿ ಅಲ್ಲಿ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಕೊಂದುಹಾಕಿದರು.

Cross references

ನ್ಯಾಯಾಧಿಪತಿಗಳು 3:5

ಇಸ್ರಾಯೇಲ್‌ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು

Interlinear

Choose Theme