Home Bibles ನ್ಯಾಯಾಧಿಪತಿಗಳು 1:8 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 1:8 · ಕನ್ನಡ ಬೈಬಲ್

ಯೂದನ ಮಕ್ಕಳು ಯೆರೂಸಲೇಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.

Cross references

ಯೆಹೋಶುವ 15:63

ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.

ನ್ಯಾಯಾಧಿಪತಿಗಳು 1:21

ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.

Interlinear

Choose Theme