Home Bibles ☰ Books ನ್ಯಾಯಾಧಿಪತಿಗಳು 10:1 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 10:1 · ಕನ್ನಡ ಬೈಬಲ್

ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸುವದಕ್ಕೆ ಎದ್ದನು. ಅವನು ಎಫ್ರಾಯಾಮ್‌ ಬೆಟ್ಟದ ಸೀಮೆಯ ಶಾವಿಾರದಲ್ಲಿ ವಾಸಮಾಡಿದನು.

Cross references

ಯೆಹೋಶುವ 15:48

ಬೆಟ್ಟಗಳಲ್ಲಿರುವ ಶಾವಿಾರ್‌, ಯತ್ತೀರ್‌, ಸೋಕೋ,

ನ್ಯಾಯಾಧಿಪತಿಗಳು 2:16

ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;

ನ್ಯಾಯಾಧಿಪತಿಗಳು 3:9

ತರುವಾಯ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.

ನ್ಯಾಯಾಧಿಪತಿಗಳು 3:27

ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್‌ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು

ನ್ಯಾಯಾಧಿಪತಿಗಳು 12:8

ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾ ನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.

Interlinear

Choose Theme