Home Bibles ☰ Books ನ್ಯಾಯಾಧಿಪತಿಗಳು 10:3 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 10:3 · ಕನ್ನಡ ಬೈಬಲ್

ಅವನ ತರುವಾಯ ಗಿಲ್ಯಾದ್ಯನಾದ ಯಾಯಾರನು ಎದ್ದು ಇಸ್ರಾಯೇಲ್ಯರಿಗೆ ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.

Cross references

ಆದಿಕಾಂಡ 31:48

ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್‌ ಎಂದೂ

ಅಂಕೆಗಳ ಪುಸ್ತಕ 32:29

ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್‌ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್‌ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.

Interlinear

Choose Theme