ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.
Cross references
ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು.
ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ.
ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು.ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.