Home Bibles ☰ Books ನ್ಯಾಯಾಧಿಪತಿಗಳು 11:12 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 11:12 · ಕನ್ನಡ ಬೈಬಲ್

ಅವನು ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು.

Cross references

ಅಂಕೆಗಳ ಪುಸ್ತಕ 20:14

ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.

ಅಂಕೆಗಳ ಪುಸ್ತಕ 21:21

ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--

ದ್ವಿತೀಯೋಪದೇಶಕಾಂಡ 2:26

ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ--

ದ್ವಿತೀಯೋಪದೇಶಕಾಂಡ 20:10

ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು.

ನ್ಯಾಯಾಧಿಪತಿಗಳು 12:2

ಯೆಪ್ತಾ ಹನು ಅವರಿಗೆ--ನನಗೂ ನಮ್ಮ ಜನಕ್ಕೂ ಅಮ್ಮೋನನ ಮಕ್ಕಳ ಸಂಗಡ ದೊಡ್ಡ ವ್ಯಾಜ್ಯವಿರುವಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ನನ್ನನ್ನು ಅವರ ಕೈಯಿಂದ ಬಿಡಿಸಿ ರಕ್ಷಿಸಲಿಲ್ಲ.

2 ಅರಸುಗಳು 14:8

ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು.

ಸಾಮೇತಿಗಳು 25:8

ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.

ಮತ್ತಾಯ 18:15

ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

Interlinear

Choose Theme