Home Bibles ☰ Books ನ್ಯಾಯಾಧಿಪತಿಗಳು 11:19 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 11:19 · ಕನ್ನಡ ಬೈಬಲ್

ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು.

Cross references

ಅಂಕೆಗಳ ಪುಸ್ತಕ 21:21

ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--

ದ್ವಿತೀಯೋಪದೇಶಕಾಂಡ 2:26

ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ--

ದ್ವಿತೀಯೋಪದೇಶಕಾಂಡ 3:1

ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು.

ಯೆಹೋಶುವ 13:8

ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:

Interlinear

Choose Theme