Home Bibles ☰ Books ನ್ಯಾಯಾಧಿಪತಿಗಳು 11:20 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 11:20 · ಕನ್ನಡ ಬೈಬಲ್

ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು.

Cross references

ಅಂಕೆಗಳ ಪುಸ್ತಕ 21:23

ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.

ದ್ವಿತೀಯೋಪದೇಶಕಾಂಡ 2:32

ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು.

ಯೆಹೋಶುವ 13:15

ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು.

ನೆಹೆಮ್ಯ 9:22

ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.

ಕೀರ್ತನೆಗಳು 135:10

ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು.

ಕೀರ್ತನೆಗಳು 136:17

ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

Interlinear

Choose Theme