Home Bibles ☰ Books ನ್ಯಾಯಾಧಿಪತಿಗಳು 11:28 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 11:28 · ಕನ್ನಡ ಬೈಬಲ್

ಹೀಗಿದ್ದರೂ ಯೆಪ್ತಾಹನು ಹೇಳಿ ಕಳುಹಿಸಿದ ಮಾತನ್ನು ಅಮ್ಮೋನನ ಅರಸನು ಕೇಳದೆ ಹೋದನು.

Cross references

2 ಅರಸುಗಳು 14:11

ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು.

ಸಾಮೇತಿಗಳು 16:18

ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.

Interlinear

Choose Theme