Home Bibles ☰ Books ನ್ಯಾಯಾಧಿಪತಿಗಳು 11:33 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 11:33 · ಕನ್ನಡ ಬೈಬಲ್

ಅವನು ಅವರನ್ನು ಅರೋಯೇರಿ ನಿಂದ ನೀನು ಮಿನ್ನೀತಿಗೆ ಹೋಗುವ ವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ದ್ರಾಕ್ಷೇ ತೋಟದ ಬೈಲಿನ ವರೆಗೂ ಮಹಾದೊಡ್ಡ ಸಂಹಾರದಿಂದ ಹೊಡೆದನು. ಹೀಗೆ ಅಮ್ಮೋನನ ಮಕ್ಕಳು ಇಸ್ರಾಯೇಲ್‌ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು.

Cross references

ಅಂಕೆಗಳ ಪುಸ್ತಕ 32:34

ಆಗ ಗಾದನ ಮಕ್ಕಳು ದೀಬೋನ್‌, ಅಟಾರೋತ್‌, ಆರೋಯೇರ್‌,

ದ್ವಿತೀಯೋಪದೇಶಕಾಂಡ 2:36

ಅರ್ನೋನಿನ ತೀರದಲ್ಲಿರುವ ಅರೋ ಯೇರ್‌ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್‌ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.

1 ಅರಸುಗಳು 20:21

ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು.

ಯೆಹೆಜ್ಕೇಲ 27:17

ಯೆಹೂದವೂ ಇಸ್ರಾಯೇಲ್‌ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.

Interlinear

Choose Theme