Home Bibles ☰ Books ನ್ಯಾಯಾಧಿಪತಿಗಳು 11:37 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 11:37 · ಕನ್ನಡ ಬೈಬಲ್

ಇದಲ್ಲದೆ ಅವಳು ತನ್ನ ತಂದೆಗೆ --ಈ ಕಾರ್ಯವು ನನಗೆ ಆಗಲಿ; ಆದರೆ ನಾನು ನನ್ನ ಗೆಳತಿಯರೊಡನೆ ನನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಹೋಗಿ ಗೋಳಾಡುವಂತೆ ಎರಡು ತಿಂಗಳುಗಳ ವರೆಗೆ ನನ್ನನ್ನು ಬಿಡು ಅಂದಳು.

Cross references

1 ಸಮುವೇಲ 1:6

ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.

ಲೂಕ 1:25

ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.

Interlinear

Choose Theme