ನ್ಯಾಯಾಧಿಪತಿಗಳು 11:38 · ಕನ್ನಡ ಬೈಬಲ್
ಆಗ ಅವನು--ಎರಡು ತಿಂಗಳು ಹೋಗಿ ಬಾ ಎಂದು ಹೇಳಿ ಅವಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿ ಯರ ಸಂಗಡ ಹೋಗಿ ತನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಅತ್ತು,
Cross references
ಪರಮಗೀತ 8:13
ತೋಟಗಳಲ್ಲಿ ವಾಸವಾಗಿರುವವನೇ, ಜತೆ ಗಾರರು ನಿನ್ನ ಶಬ್ದವನ್ನು ಆಲೈಸುತ್ತಾರೆ. ನಾನು ಕೇಳುವಂತೆ ಮಾಡು.ನನ್ನ ಪ್ರಿಯನೇ, ತ್ವರೆಮಾಡು, ಜಿಂಕೆಯ ಹಾಗೆ ಇಲ್ಲವೆ ಸುಗಂಧವುಳ್ಳ ಪರ್ವತಗಳ ಮೇಲಿರುವ ದುಪ್ಪಿ ಮರಿಯ ಹಾಗೆಯೆ ಇರು.