Home Bibles ☰ Books ನ್ಯಾಯಾಧಿಪತಿಗಳು 11:4 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 11:4 · ಕನ್ನಡ ಬೈಬಲ್

ಕೆಲವು ದಿವಸಗಳಾದ ಮೇಲೆ ಆದದ್ದೇನಂದರೆ, ಅಮ್ಮೋನನ ಮಕ್ಕಳು ಇಸ್ರಾಯೇಲಿನ ಮೇಲೆ ಯುದ್ಧ ಮಾಡಿದರು.

Cross references

ನ್ಯಾಯಾಧಿಪತಿಗಳು 10:9

ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್‌ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು.

ನ್ಯಾಯಾಧಿಪತಿಗಳು 10:18

ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.

1 ಸಮುವೇಲ 11:1

ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.

Interlinear

Choose Theme