Home Bibles ☰ Books ನ್ಯಾಯಾಧಿಪತಿಗಳು 12:14 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 12:14 · ಕನ್ನಡ ಬೈಬಲ್

ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು.ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್‌ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.

Cross references

ನ್ಯಾಯಾಧಿಪತಿಗಳು 5:10

ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ.

ನ್ಯಾಯಾಧಿಪತಿಗಳು 10:4

ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್‌ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.

Interlinear

Choose Theme