Home Bibles ನ್ಯಾಯಾಧಿಪತಿಗಳು 12:8 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 12:8 · ಕನ್ನಡ ಬೈಬಲ್

ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾ ನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.

Cross references

ಆದಿಕಾಂಡ 15:19

ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ

ಯೆಹೋಶುವ 19:15

ಈ ಮೇರೆಯಲ್ಲಿರುವ ಕಟ್ಟಾತ್‌, ನಹಲ್ಲಾಲ್‌, ಶಿಮ್ರೋನ್‌, ಇದಲಾ, ಬೇತ್ಲೆಹೇಮ್‌ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ

ನ್ಯಾಯಾಧಿಪತಿಗಳು 10:1

ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸುವದಕ್ಕೆ ಎದ್ದನು. ಅವನು ಎಫ್ರಾಯಾಮ್‌ ಬೆಟ್ಟದ ಸೀಮೆಯ ಶಾವಿಾರದಲ್ಲಿ ವಾಸಮಾಡಿದನು.

ನ್ಯಾಯಾಧಿಪತಿಗಳು 17:7

ಯೆಹೂದದ ಗೋತ್ರಕ್ಕೆ ಸೇರಿದ ಬೇತ್ಲೆಹೇಮಿನ ಲೇವಿಯನಾದಂಥ ಒಬ್ಬ ಯೌವನಸ್ಥನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.

ನ್ಯಾಯಾಧಿಪತಿಗಳು 19:1

ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್‌ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು.

1 ಸಮುವೇಲ 16:1

ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.

ಮೀಕ 5:2

ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.

ಮತ್ತಾಯ 2:1

ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು --

Interlinear

Choose Theme