ನ್ಯಾಯಾಧಿಪತಿಗಳು 13:10 · ಕನ್ನಡ ಬೈಬಲ್
ಆದದರಿಂದ ಅವಳು ಬೇಗ ಓಡಿಹೋಗಿ ತನ್ನ ಗಂಡನಿಗೆ--ಇಗೋ, ಆ ಹೊತ್ತು ನನ್ನ ಬಳಿಗೆ ಬಂದವನು ನನಗೆ ಪ್ರತ್ಯಕ್ಷನಾ ದನು ಎಂದು ತಿಳಿಸಿದಳು.
Cross references
ಯೋಹಾನ 1:41
ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
ಯೋಹಾನ 4:28
ಆಗ ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ--