Home Bibles ನ್ಯಾಯಾಧಿಪತಿಗಳು 13:11 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 13:11 · ಕನ್ನಡ ಬೈಬಲ್

ಆಗ ಮಾನೋಹನು ಎದ್ದು ತನ್ನ ಹೆಂಡತಿಯ ಹಿಂದೆ ಹೋಗಿ ಅವನ ಬಳಿಗೆ ಬಂದು ಅವನಿಗೆ--ಈ ಸ್ತ್ರೀಯ ಸಂಗಡ ಮಾತ ನಾಡಿದವನು ನೀನೋ ಅಂದನು. ಅವನು--ನಾನೇ ಅಂದನು.

Cross references

ಯೆಹೋಶುವ 5:13

ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.

Interlinear

Choose Theme