Home Bibles ☰ Books ನ್ಯಾಯಾಧಿಪತಿಗಳು 13:16 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 13:16 · ಕನ್ನಡ ಬೈಬಲ್

ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು.

Cross references

ನ್ಯಾಯಾಧಿಪತಿಗಳು 6:20

ದೇವದೂತನು ಅವನಿಗೆನೀನು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅಂದನು. ಅವನು ಹಾಗೆಯೇ ಮಾಡಿದನು.

ನ್ಯಾಯಾಧಿಪತಿಗಳು 6:26

ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಆ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು.

ನ್ಯಾಯಾಧಿಪತಿಗಳು 13:23

ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನು ಎಂದು ಹೆಸರಿಟ್ಟಳು.

Interlinear

Choose Theme