Home Bibles ☰ Books ನ್ಯಾಯಾಧಿಪತಿಗಳು 13:17 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 13:17 · ಕನ್ನಡ ಬೈಬಲ್

ಅವನು ಕರ್ತನ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಕರ್ತನ ದೂತನಿಗೆ--ನೀನು ಹೇಳಿದ ಮಾತುಗಳು ನೆರವೇರುವಾಗ ನಾವು ನಿನ್ನನ್ನು ಘನ ಪಡಿಸುವ ಹಾಗೆ ನಿನ್ನ ಹೆಸರೇನು ಅಂದನು.

Cross references

ಆದಿಕಾಂಡ 32:29

ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.

ಆದಿಕಾಂಡ 32:30

ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್‌ ಎಂದು ಹೆಸರಿಟ್ಟನು.

Interlinear

Choose Theme