Home Bibles ನ್ಯಾಯಾಧಿಪತಿಗಳು 13:2 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 13:2 · ಕನ್ನಡ ಬೈಬಲ್

ಚೊರ್ಗಾದ ವನಾದ ದಾನ್‌ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.

Cross references

ಆದಿಕಾಂಡ 11:30

ಆದರೆ ಸಾರಯಳು ಬಂಜೆ ಯಾದದ್ದರಿಂದ ಮಕ್ಕಳಿಲ್ಲದೆ ಇದ್ದಳು.

ಆದಿಕಾಂಡ 16:1

ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.

ಆದಿಕಾಂಡ 25:21

ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.

ಆದಿಕಾಂಡ 49:16

ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.

ಯೆಹೋಶುವ 15:33

ತಗ್ಗಿನ ದೇಶ ಎಷ್ಟಾವೋಲ್‌, ಚೊರ್ಗಾ, ಅಶ್ನಾ,

ಯೆಹೋಶುವ 19:41

ಅವರ ಬಾದ್ಯತೆಯ ಮೇರೆಯು ಚೋರಾ, ಎಷ್ಟಾವೋಲ್‌, ಈರ್ಷೆಮೆಷ್‌

1 ಸಮುವೇಲ 1:2

ಅವನಿಗೆ ಇಬ್ಬರು ಹೆಂಡತಿಯರಿದ್ದರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು, ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.

1 ದಿನವೃತ್ತಾಂತ 2:53

ಕಿರ್ಯತ್ಯಾರೀಮಿನವರ ಸಂತತಿಗಳು ಯಾರಂದರೆ, ಯೆತೆರಿನವರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು ಇವರಿಂದ ಚೊರ್ರಾ ತ್ಯರೂ ಎಷ್ಟಾವೋಲ್ಯರೂ ಹುಟ್ಟಿದರು;

ಲೂಕ 1:7

ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.

Interlinear

Choose Theme