Home Bibles ☰ Books ನ್ಯಾಯಾಧಿಪತಿಗಳು 13:7 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 13:7 · ಕನ್ನಡ ಬೈಬಲ್

ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು.

Cross references

ನ್ಯಾಯಾಧಿಪತಿಗಳು 13:4

ಆದದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಎಚ್ಚರಿಕೆಯಾಗಿರಬೇಕು.

ಆಮೋಸ 2:11

ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ.

Interlinear

Choose Theme