Home Bibles ನ್ಯಾಯಾಧಿಪತಿಗಳು 13:9 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 13:9 · ಕನ್ನಡ ಬೈಬಲ್

ದೇವರು ಮಾನೋಹನ ಮೊರೆಯನ್ನು ಕೇಳಿದನು. ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವರ ದೂತನು ತಿರಿಗಿ ಅವಳ ಬಳಿಗೆ ಬಂದನು. ಆದರೆ ಅವಳ ಗಂಡನಾದ ಮಾನೋಹನು ಅವಳ ಸಂಗಡ ಇರಲಿಲ್ಲ.

Cross references

ಕೀರ್ತನೆಗಳು 65:2

ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು.

ಮತ್ತಾಯ 7:7

ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.

Interlinear

Choose Theme