Home Bibles ನ್ಯಾಯಾಧಿಪತಿಗಳು 14:8 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 14:8 · ಕನ್ನಡ ಬೈಬಲ್

ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ತಕ್ಕೊಳ್ಳುವದಕ್ಕೆ ತಿರಿಗಿ ಬರುವಾಗ ಸಿಂಹದ ಹೆಣವನ್ನು ನೋಡಲು ಪಕ್ಕಕ್ಕೆ ಹೋದನು. ಇಗೋ, ಸಿಂಹದ ಹೆಣದಲ್ಲಿ ಜೇನು ಹುಳಗಳೂ ಜೇನೂ ಇದ್ದವು.

Cross references

ಆದಿಕಾಂಡ 29:21

ತರುವಾಯ ಯಾಕೋಬನು ಲಾಬಾನನಿಗೆ--ನನ್ನ ದಿನಗಳು ಪೂರ್ತಿಯಾದವು; ನಾನು ನನ್ನ ಹೆಂಡತಿಯ ಬಳಿಗೆ ಹೋಗುವ ಹಾಗೆ ಆಕೆಯನ್ನು ನನಗೆ ಕೊಡು ಅಂದನು.

ಮತ್ತಾಯ 1:20

ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.

Interlinear

Choose Theme