Home Bibles ನ್ಯಾಯಾಧಿಪತಿಗಳು 15:10 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 15:10 · ಕನ್ನಡ ಬೈಬಲ್

ಯೆಹೂದ ಮನುಷ್ಯರು ಅವರಿಗೆ--ನೀವು ನಮಗೆ ವಿರೋಧವಾಗಿ ಬಂದದ್ದೇನು ಅಂದರು. ಫಿಲಿಷ್ಟಿಯರು--ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವದಕ್ಕೆ ಅವನನ್ನು ಹಿಡಿದು ಕಟ್ಟುವದಕ್ಕೆ ಬಂದೆವು ಅಂದರು.

Cross references

ನ್ಯಾಯಾಧಿಪತಿಗಳು 15:8

ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್‌ ಬಂಡೆಯ ಮೇಲೆ ವಾಸವಾಗಿದ್ದನು.

Interlinear

Choose Theme