ನ್ಯಾಯಾಧಿಪತಿಗಳು 15:17 · ಕನ್ನಡ ಬೈಬಲ್
ಅವನು ಮಾತನಾಡಿ ತೀರಿಸಿದಾಗ ತನ್ನ ಕೈಯಲ್ಲಿದ್ದ ದವಡೇ ಎಲುಬನ್ನು ಬಿಸಾಟುಬಿಟ್ಟು ಆ ಸ್ಥಳಕ್ಕೆ ರಾಮತ್ ಲೆಹೀ ಎಂಬ ಹೆಸರಿಟ್ಟನು.
Cross references
ನ್ಯಾಯಾಧಿಪತಿಗಳು 15:9
ಫಿಲಿಷ್ಟಿಯರು ಹೊರಟು ಹೋಗಿ ಯೆಹೂದದ ಲೆಹೀಯಲ್ಲಿ ವ್ಯಾಪಿಸಿ ಪಾಳೆಯ ಮಾಡಿಕೊಂಡರು.