Home Bibles ನ್ಯಾಯಾಧಿಪತಿಗಳು 15:3 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 15:3 · ಕನ್ನಡ ಬೈಬಲ್

ಆಗ ಸಂಸೋನನು ಅವರನ್ನು ಕುರಿತುನಾನು ಈ ಸಾರಿ ಫಿಲಿಷ್ಟಿಯರಿಗೆ ಕೇಡನ್ನುಮಾಡಿದರೆ ಅವರಿಗಿಂತ ಹೆಚ್ಚು ನಿರಪರಾಧಿಯಾಗಿರುವೆನು ಎಂದು ಅಂದುಕೊಂಡು ಹೊರಟು ಹೋಗಿ ಮುನ್ನೂರು ನರಿ ಗಳನ್ನು ಹಿಡಿದು

Cross references

ನ್ಯಾಯಾಧಿಪತಿಗಳು 14:4

ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.

ನ್ಯಾಯಾಧಿಪತಿಗಳು 14:15

ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು.

Interlinear

Choose Theme