Home Bibles ☰ Books ನ್ಯಾಯಾಧಿಪತಿಗಳು 16:12 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 16:12 · ಕನ್ನಡ ಬೈಬಲ್

ಆಗ ದೆಲೀಲಳು ಹೊಸ ಹಗ್ಗಗಳನ್ನು ತಕ್ಕೊಂಡು ಅವುಗಳಿಂದ ಅವನನ್ನು ಕಟ್ಟಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆ ಹರಿದುಬಿಟ್ಟನು.

Cross references

ನ್ಯಾಯಾಧಿಪತಿಗಳು 15:14

ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.

ಅಪೋಸ್ತಲರ ಕೃತ್ಯಗಳು 21:33

ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.

Interlinear

Choose Theme