Home Bibles ☰ Books ನ್ಯಾಯಾಧಿಪತಿಗಳು 16:13 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 16:13 · ಕನ್ನಡ ಬೈಬಲ್

ದೆಲೀಲಳು ಸಂಸೋನನಿಗೆ--ಈ ವರೆಗೂ ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ನೀನು ಯಾವದರಿಂದ ಕಟ್ಟಲ್ಪಡಬಹುದೋ ತಿಳಿಸು ಅಂದಳು. ಅವನು ಅವಳಿಗೆ--ನೀನು ನನ್ನ ತಲೆಯ ಏಳು ಜಡೆ ಗಳನ್ನು ಮಗ್ಗದಲ್ಲಿ ನೆಯ್ದರೆ ಆಗುವದು ಅಂದನು.

Cross references

ನ್ಯಾಯಾಧಿಪತಿಗಳು 14:17

ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು.

ನ್ಯಾಯಾಧಿಪತಿಗಳು 16:10

ದೆಲೀಲಳು ಸಂಸೋನನಿಗೆ--ಇಗೋ, ನೀನು ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ಈಗ ನೀನು ಯಾವದರಿಂದ ಕಟ್ಟಲ್ಪಡಬಹುದೋ ನನಗೆ ದಯಮಾಡಿ ತಿಳಿಸು ಅಂದಳು.

Interlinear

Choose Theme