ನ್ಯಾಯಾಧಿಪತಿಗಳು 16:14 · ಕನ್ನಡ ಬೈಬಲ್
ಆಗ ಅವುಗಳನ್ನು ಗೂಟದಿಂದ ಭದ್ರಮಾಡಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಎದ್ದು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.
Cross references
ಎಜ್ರಾ 9:13
ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
ಕೀರ್ತನೆಗಳು 106:43
ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.