Home Bibles ☰ Books ನ್ಯಾಯಾಧಿಪತಿಗಳು 16:19 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 16:19 · ಕನ್ನಡ ಬೈಬಲ್

ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು. ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು.

Cross references

ಸಾಮೇತಿಗಳು 7:21

ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.

ಸಾಮೇತಿಗಳು 7:26

ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.

ಸಾಮೇತಿಗಳು 23:33

ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.

ಸಭಾಪ್ರಸಂಗಿ 7:26

ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.

Interlinear

Choose Theme