Home Bibles ☰ Books ನ್ಯಾಯಾಧಿಪತಿಗಳು 16:31 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 16:31 · ಕನ್ನಡ ಬೈಬಲ್

ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.

Cross references

ಯೆಹೋಶುವ 19:41

ಅವರ ಬಾದ್ಯತೆಯ ಮೇರೆಯು ಚೋರಾ, ಎಷ್ಟಾವೋಲ್‌, ಈರ್ಷೆಮೆಷ್‌

ನ್ಯಾಯಾಧಿಪತಿಗಳು 13:2

ಚೊರ್ಗಾದ ವನಾದ ದಾನ್‌ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.

ನ್ಯಾಯಾಧಿಪತಿಗಳು 13:25

ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.

ನ್ಯಾಯಾಧಿಪತಿಗಳು 15:20

ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.

ಯೋಹಾನ 19:39

ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು.

Interlinear

Choose Theme