Home Bibles ☰ Books ನ್ಯಾಯಾಧಿಪತಿಗಳು 17:8 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 17:8 · ಕನ್ನಡ ಬೈಬಲ್

ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವದಕ್ಕೆ ಯೆಹೂದದ ಬೇತ್ಲೆಹೇಮ್‌ ಪಟ್ಟಣವನ್ನು ಬಿಟ್ಟುಹೋದನು; ಪ್ರಯಾಣಮಾಡುವಾಗ ಎಫ್ರಾಯಾಮ್‌ ಬೆಟ್ಟದ ಲ್ಲಿರುವ ವಿಾಕನ ಮನೆಯ ಬಳಿಗೆ ಬಂದನು.

Cross references

ಯೆಹೋಶುವ 24:33

ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್‌ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.

ನ್ಯಾಯಾಧಿಪತಿಗಳು 17:11

ಆ ಯೌವ ನಸ್ಥನು ಅವನಿಗೆ ಅವನ ಕುಮಾರರಲ್ಲಿ ಒಬ್ಬನ ಹಾಗೆ ಇದ್ದನು.

ನೆಹೆಮ್ಯ 13:10

ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು.

Interlinear

Choose Theme