ನ್ಯಾಯಾಧಿಪತಿಗಳು 18:11 · ಕನ್ನಡ ಬೈಬಲ್
ಆಗ ಚೊರ್ಗಾದಲ್ಲಿಯೂ ಎಷ್ಟಾವೋಲಿನ ಲ್ಲಿಯೂ ಇರುವ ದಾನನ ಕುಟುಂಬದವರಲ್ಲಿ ಆರು ನೂರು ಮನುಷ್ಯರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು ಅಲ್ಲಿಂದ ಹೊರಟುಹೋಗಿ
Cross references
ನ್ಯಾಯಾಧಿಪತಿಗಳು 18:16
ಯುದ್ಧದ ಆಯುಧಗಳನ್ನು ಕಟ್ಟಿಕೊಂಡು ದಾನನ ಗೋತ್ರದವರಾದ ಆರುನೂರು ಮಂದಿಯು ಪ್ರವೇಶ ದ್ವಾರದಲ್ಲಿ ನಿಂತರು.