ನ್ಯಾಯಾಧಿಪತಿಗಳು 18:21 · ಕನ್ನಡ ಬೈಬಲ್
ಅವರು ತಿರುಗಿಕೊಂಡು ಹೊರಟು ಚಿಕ್ಕವರನ್ನೂ ಸಾಮಾನುಗಳನ್ನೂ ಪಶು ಗಳನ್ನೂ ತಮಗೆ ಮುಂದಾಗಿ ಕಳುಹಿಸಿದರು.
Cross references
ಯೆಹೋಶುವ 21:31
ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
ಯೆಶಾಯ 10:28
ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.