Home Bibles ☰ Books ನ್ಯಾಯಾಧಿಪತಿಗಳು 18:26 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 18:26 · ಕನ್ನಡ ಬೈಬಲ್

ದಾನ್ಯರು ತಮ್ಮ ಮಾರ್ಗ ವಾಗಿ ಹೋದರು. ಆಗ ಅವರು ತನಗಿಂತ ಬಲಿಷ್ಠ ರೆಂದು ವಿಾಕನು ನೋಡಿ ತಿರುಗಿಕೊಂಡು ತನ್ನ ಮನೆಗೆ ಹೋದನು.

Cross references

ಆದಿಕಾಂಡ 49:16

ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.

ಯೆಹೆಜ್ಕೇಲ 48:1

ಈಗ ಆ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್‌ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್‌ನ ಒಂದು ಭಾಗವಾಗಿದೆ.

Interlinear

Choose Theme