Home Bibles ನ್ಯಾಯಾಧಿಪತಿಗಳು 18:3 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 18:3 · ಕನ್ನಡ ಬೈಬಲ್

ಅವರು ವಿಾಕನ ಮನೆಯ ಬಳಿಯಲ್ಲಿರುವಾಗ ಲೇವಿಯನಾದ ಪ್ರಾಯಸ್ಥನ ಸ್ವರವನ್ನು ತಿಳುಕೊಂಡು ಅವನ ಬಳಿಗೆ ಹೋಗಿ--ನಿನ್ನನ್ನು ಇಲ್ಲಿಗೆ ಕರಕೊಂಡು ಬಂದವರು ಯಾರು? ಇಲ್ಲಿ ಏನು ಮಾಡುತ್ತಿ? ಇಲ್ಲಿ ನಿನಗೆ ಏನು ಇದೆ ಅಂದರು.

Cross references

ಆದಿಕಾಂಡ 27:22

ಆಗ ಯಾಕೋಬನು ತನ್ನ ತಂದೆಯಾದ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ--ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು ಎಂದು ಹೇಳಿದನು.

ನ್ಯಾಯಾಧಿಪತಿಗಳು 12:6

ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್‌ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು.

ಯೆಶಾಯ 22:16

ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?

ಮತ್ತಾಯ 26:73

ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು.

Interlinear

Choose Theme