ನ್ಯಾಯಾಧಿಪತಿಗಳು 19:17 · ಕನ್ನಡ ಬೈಬಲ್
ಆ ಮುದುಕನು ತನ್ನ ಕಣ್ಣುಗಳನ್ನೆತ್ತಿ ಆ ಪಟ್ಟಣದ ಬೀದಿಯಲ್ಲಿ ಕುಳಿ ತಿದ್ದ ಮಾರ್ಗದವನನ್ನು ನೋಡಿ--ನೀನು ಎಲ್ಲಿಗೆ ಹೋಗುತ್ತೀ? ಎಲ್ಲಿಂದ ಬಂದೆ ಅಂದನು.
Cross references
ಆದಿಕಾಂಡ 16:8
ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
ಆದಿಕಾಂಡ 32:17
ಅವನು ಮೊದಲನೆಯವನಿಗೆ--ನನ್ನ ಸಹೋದರನಾದ ಏಸಾವನು ನಿನ್ನೆದುರಿಗೆ ಬಂದು-- ನೀನು ಯಾರವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವವುಗಳು ಯಾರವು ಎಂದು ಕೇಳಿದರೆ