Home Bibles ನ್ಯಾಯಾಧಿಪತಿಗಳು 19:7 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 19:7 · ಕನ್ನಡ ಬೈಬಲ್

ಹೋಗುವದಕ್ಕೆ ಆ ಮನುಷ್ಯನು ಎದ್ದಾಗ ಅವನ ಮಾವನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಆ ರಾತ್ರಿ ಅಲ್ಲಿದ್ದನು.

Cross references

2 ಸಮುವೇಲ 13:25

ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು.

Interlinear

Choose Theme