ನ್ಯಾಯಾಧಿಪತಿಗಳು 19:8 · ಕನ್ನಡ ಬೈಬಲ್
ಐದನೇ ದಿನ ಉದಯ ದಲ್ಲಿ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ--ನೀನು ದಯಮಾಡಿ ನಿನ್ನ ಹೃದಯವನ್ನು ಆದರಿಸಿಕೋ ಅಂದನು. ಹಾಗೆಯೇ ಅವನು ಇಳಿ ಹೊತ್ತಿನ ವರೆಗೆ ಆಲಸ್ಯವಾಗಿದ್ದು ಇಬ್ಬರೂ ತಿಂದರು.
Cross references
ನ್ಯಾಯಾಧಿಪತಿಗಳು 19:5
ಆದರೆ ನಾಲ್ಕನೇ ದಿನ ಉದಯದಲ್ಲಿ ಅವರು ಎದ್ದ ತರುವಾಯ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ ತನ್ನ ಅಳಿಯನಿಗೆ--ನೀನು ಸ್ವಲ್ಪ ರೊಟ್ಟಿ ಯಿಂದ ನಿನ್ನ ಹೃದಯವನ್ನು ಆದರಿಸಿಕೋ; ತರುವಾಯ ನೀವು ಹೋಗಬಹುದು ಅಂದನು.