Home Bibles ನ್ಯಾಯಾಧಿಪತಿಗಳು 2:8 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 2:8 · ಕನ್ನಡ ಬೈಬಲ್

ಆದರೆ ನೂನನ ಮಗನೆಂಬ ಕರ್ತನ ಸೇವಕನಾದ ಯೆಹೋಶುವನು ನೂರ ಹತ್ತು ವರುಷ ಪ್ರಾಯದವನಾಗಿ ಸತ್ತನು.

Cross references

ಯೆಹೋಶುವ 24:29

ಇವುಗಳಾದ ತರುವಾಯ ನೂನನ ಮಗನಾದ ಯೆಹೋಶುವನೆಂಬ ಕರ್ತನ ಸೇವಕನು ನೂರ ಹತ್ತು ವರುಷ ವಯಸ್ಸಿನವನಾಗಿ ಸತ್ತನು.

ನ್ಯಾಯಾಧಿಪತಿಗಳು 1:1

ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್‌ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.

Interlinear

Choose Theme