Home Bibles ☰ Books ನ್ಯಾಯಾಧಿಪತಿಗಳು 20:12 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 20:12 · ಕನ್ನಡ ಬೈಬಲ್

ಅಲ್ಲಿಂದ ಇಸ್ರಾಯೇಲ್‌ ಗೋತ್ರಗಳು ಬೆನ್ಯಾ ವಿಾನನ ಸಮಸ್ತ ಗೋತ್ರದಲ್ಲಿ ದೂತರನ್ನು ಕಳುಹಿಸಿ -- ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?

Cross references

ದ್ವಿತೀಯೋಪದೇಶಕಾಂಡ 13:14

ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,

ದ್ವಿತೀಯೋಪದೇಶಕಾಂಡ 20:10

ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು.

ಯೆಹೋಶುವ 22:13

ಗಿಲ್ಯಾದ್‌ ದೇಶದಲ್ಲಿರುವ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಯಾಜಕನಾದ ಎಲಿಯಾ ಜರನ ಮಗನಾದ ಫಿನೇಹಾಸನನ್ನೂ

ನ್ಯಾಯಾಧಿಪತಿಗಳು 20:3

ಇಸ್ರಾ ಯೇಲ್‌ ಮಕ್ಕಳು ಮಿಚ್ಪೆಗೆ ಬಂದ ವರ್ತಮಾನವನ್ನು ಬೆನ್ಯಾವಿಾನನ ಮಕ್ಕಳು ಕೇಳಿದರು). ಆಗ ಇಸ್ರಾ ಯೇಲ್‌ ಮಕ್ಕಳು--ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು? ಅಂದರು.

ಮತ್ತಾಯ 18:15

ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

ರೋಮಾಪುರದವರಿಗೆ 12:18

ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.

Interlinear

Choose Theme