Home Bibles ☰ Books ನ್ಯಾಯಾಧಿಪತಿಗಳು 20:14 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 20:14 · ಕನ್ನಡ ಬೈಬಲ್

ಆದರೆ ಬೆನ್ಯಾವಿಾನನ ಮಕ್ಕಳು ಇಸ್ರಾಯೇಲ್‌ ಮಕ್ಕಳಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿ ಲ್ಲದೆ ಇಸ್ರಾಯೇಲ್‌ ಮಕ್ಕಳ ಸಂಗಡ ಯುದ್ಧಮಾಡು ವದಕ್ಕೆ ಹೊರಡುವ ಹಾಗೆ ಪಟ್ಟಣಗಳಿಂದ ಗಿಬೆಯಲ್ಲಿ ಬಂದು ಕೂಡಿದರು.

Cross references

ಅಂಕೆಗಳ ಪುಸ್ತಕ 20:20

ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು.

ಅಂಕೆಗಳ ಪುಸ್ತಕ 21:23

ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.

2 ದಿನವೃತ್ತಾಂತ 13:13

ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು.

ಯೋಬ 15:25

ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.

Interlinear

Choose Theme