Home Bibles ನ್ಯಾಯಾಧಿಪತಿಗಳು 20:19 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 20:19 · ಕನ್ನಡ ಬೈಬಲ್

ಆಗ ಇಸ್ರಾಯೇಲಿನ ಮಕ್ಕಳು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ದಂಡಿಳಿದರು.

Cross references

ಯೆಹೋಶುವ 3:1

ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್‌ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು.

ಯೆಹೋಶುವ 6:12

ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು.

ಯೆಹೋಶುವ 7:16

ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು.

Interlinear

Choose Theme