Home Bibles ನ್ಯಾಯಾಧಿಪತಿಗಳು 20:32 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 20:32 · ಕನ್ನಡ ಬೈಬಲ್

ಬೆನ್ಯಾವಿಾನನ ಮಕ್ಕಳು--ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದುಕೊಂಡರು. ಆದರೆ ಇಸ್ರಾಯೇಲ್‌ ಮಕ್ಕಳು--ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳಕೊಳ್ಳುವ ಹಾಗೆ ನಾವು ಓಡಿಹೋಗೋಣ ಎಂದು ಅಂದುಕೊಂಡರು.

Cross references

ಯೆಹೋಶುವ 8:6

ಆಗ ಅವರು--ಮುಂಚಿನ ಹಾಗೆಯೇ ನಮ್ಮ ಮುಂದೆ ಓಡಿ ಹೋಗುತ್ತಾರೆಂದು ಹೇಳಿ (ನಮ್ಮ ಹಿಂದೆ ಹೊರಡುವರು;) ಆದರೆ ನಾವು ಅವರನ್ನು ಪಟ್ಟಣದ ಬಳಿಯಿಂದ ಎಳಕೊಳ್ಳುವ ವರೆಗೂ ಅವರ ಮುಂದೆ ಓಡಿ ಹೋಗುವೆವು.

ಯೆಹೋಶುವ 8:15

ಅವರ ಹಿಂದೆ ಯೆಹೋಶುವನೂ ಇಸ್ರಾಯೇಲ್ಯರೆಲ್ಲರೂ ಬಡಿಯ ಲ್ಪಟ್ಟ ಹಾಗೆ ತೋರಿ ಅರಣ್ಯದ ಮಾರ್ಗವಾಗಿ ಓಡಿ ಹೋದರು.

Interlinear

Choose Theme