Home Bibles ನ್ಯಾಯಾಧಿಪತಿಗಳು 20:33 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 20:33 · ಕನ್ನಡ ಬೈಬಲ್

ಇಸ್ರಾಯೇಲ್‌ ಮಕ್ಕಳೆಲ್ಲರೂ ತಮ್ಮ ಸ್ಥಳದಲ್ಲಿಂದ ಎದ್ದು ಬಾಳ್‌ತಾಮರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲ್ಯರು ಹೊರಟುಬಂದರು.

Cross references

ಯೆಹೋಶುವ 8:18

ಆಗ ಕರ್ತನು ಯೆಹೋಶುವನಿಗೆ--ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಗೆ ಸರಿಯಾಗಿ ಚಾಚು; ಯಾಕಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಅಂದನು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.

Interlinear

Choose Theme