ನ್ಯಾಯಾಧಿಪತಿಗಳು 20:36 · ಕನ್ನಡ ಬೈಬಲ್
ಹೀಗೆ ಬೆನ್ಯಾವಿಾನನ ಮಕ್ಕಳು ತಾವು ಹೊಡೆಯಲ್ಪಟ್ಟಿದೇವೆಂದು ಕಂಡರು; ಯಾಕಂದರೆ ಇಸ್ರಾಯೇಲ್ ಮನುಷ್ಯರು ಗಿಬೆಯದ ಬಳಿಯಲ್ಲಿ ಹೊಂಚು ಹಾಕುವದಕ್ಕೆ ಇಟ್ಟವರನ್ನು ನಂಬಿದ್ದದರಿಂದ ಬೆನ್ಯಾವಿಾನ್ಯರಿಗೆ ಸ್ಥಳವನ್ನು ಕೊಟ್ಟರು.
Cross references
ಯೆಹೋಶುವ 8:15
ಅವರ ಹಿಂದೆ ಯೆಹೋಶುವನೂ ಇಸ್ರಾಯೇಲ್ಯರೆಲ್ಲರೂ ಬಡಿಯ ಲ್ಪಟ್ಟ ಹಾಗೆ ತೋರಿ ಅರಣ್ಯದ ಮಾರ್ಗವಾಗಿ ಓಡಿ ಹೋದರು.