ನ್ಯಾಯಾಧಿಪತಿಗಳು 20:39 · ಕನ್ನಡ ಬೈಬಲ್
ಇಸ್ರಾಯೇಲ್ ಮನುಷ್ಯರು ಯುದ್ಧದಲ್ಲಿ ಹಿಂದೆಗೆದಾಗ ಬೆನ್ಯಾವಿಾನ್ಯರು ಇಸ್ರಾ ಯೇಲ್ಯರನ್ನು ಹೊಡೆಯುವದಕ್ಕೆ ಪ್ರಾರಂಭಿಸಿ ಅವರಲ್ಲಿ ಹೆಚ್ಚುಕಡಿಮೆ ಮೂವತ್ತು ಜನರನ್ನು ಕೊಂದಾಗ ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದು ಕೊಂಡರು.
Cross references
ನ್ಯಾಯಾಧಿಪತಿಗಳು 20:32
ಬೆನ್ಯಾವಿಾನನ ಮಕ್ಕಳು--ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದುಕೊಂಡರು. ಆದರೆ ಇಸ್ರಾಯೇಲ್ ಮಕ್ಕಳು--ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳಕೊಳ್ಳುವ ಹಾಗೆ ನಾವು ಓಡಿಹೋಗೋಣ ಎಂದು ಅಂದುಕೊಂಡರು.