ನ್ಯಾಯಾಧಿಪತಿಗಳು 20:4 · ಕನ್ನಡ ಬೈಬಲ್
ಯಾವನ ಹೆಂಡತಿ ಕೊಲ್ಲಲ್ಪಟ್ಟಳೋ ಆ ಪುರುಷನಾದ ಲೇವಿಯನು ಅವರಿಗೆ ಪ್ರತ್ಯುತ್ತರ ಕೊಟ್ಟು--ನಾನು ಬೆನ್ಯಾವಿಾನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳುಕೊಳ್ಳು ವದಕ್ಕೆ ಬಂದೆನು.
Cross references
ನ್ಯಾಯಾಧಿಪತಿಗಳು 19:15
ಆದದರಿಂದ ಅವರು ಗಿಬೆಯದಲ್ಲಿ ಇಳಿಯು ವದಕ್ಕೆ ಪ್ರವೇಶಿಸುವ ಹಾಗೆ ಅಲ್ಲಿಗೆ ತಿರುಗಿಕೊಂಡರು. ಅವನು ಪ್ರವೇಶಿಸಿದಾಗ ಮನೆಯಲ್ಲಿ ಇಳುಕೊಳ್ಳು ವದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳದ್ದರಿಂದ ಅವನು ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದನು.